ಹುಬ್ಬಳ್ಳಿ: ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ಗೆ ಗುರುವಾರ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಂತರ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು. ಹು-ಧಾ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿಗಳಾದ ಶ್ರುತಿ ಎನ್.ಎಸ್., ರವೀಶ್ ಸಿ.ಆರ್., ಜಿಲ್ಲಾ ಎಸ್ಪಿ ಗುಂಜನ್ ಆರ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-883101866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.