ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ: ಬಹುಮತದ ಸಮೀಪ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತದತ್ತ ದಾಪುಗಾಲು ಇಟ್ಟಿದೆ.

ಒಟ್ಟು 82 ವಾರ್ಡ್‌ಗಳಿದ್ದು, ʼ42ʼ ಮ್ಯಾಜಿಕ್ ಸಂಖ್ಯೆ ಯಾಗಿದೆ.

ಬಿಜೆಪಿ 39 ಹಾಗೂ ಕಾಂಗ್ರೆಸ್ 26 ಸ್ಥಾನಗಳಲ್ಲಿ ಜಯ ಪಡೆದಿದೆ. ಐದು ಜನ ಪಕ್ಷೇತರರು, ಒಂದು ಜೆಡಿಎಸ್ ಹಾಗೂ ಎರಡು ಎಐಎಂಐಎಂ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು