ಭಾನುವಾರ, ಸೆಪ್ಟೆಂಬರ್ 19, 2021
29 °C

ಹುಬ್ಬಳ್ಳಿ-ಧಾರವಾಡ ಪಾಲಿಕೆ: ಮತ ಎಣಿಕೆ ಕೇಂದ್ರದಲ್ಲಿ ಸೋತ ಅಭ್ಯರ್ಥಿಯ ಚೀರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಪಾಲಿಕೆ‌ ಚುನಾವಣೆಯಲ್ಲಿ ಸೋತ ಕಾರಣ ಪಕ್ಷೇತರ ಅಭ್ಯರ್ಥಿ ಶ್ರೀಕಾಂತ ರೆಡ್ಡಿ ಮತ ಎಣಿಕೆ ಕೇಂದ್ರದಲ್ಲೇ ಚೀರಾಡಿದರು.

ಚೀರಾಡುತ್ತ ಮತ ಎಣಿಕೆ ಕೇಂದ್ರದಿಂದ ಹೊರ ಬಂದ ರೆಡ್ಡಿ, ಇದು ಸೆಟ್ಟಿಂಗ್ ರಾಜಕಾರಣ. ನನ್ನ ಮನೆಯಲ್ಲೇ ನೂರು ಮತಗಳು ಇವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.