ಅಂಬೇಡ್ಕರ್ ಅವರನ್ನು ಕೇಂದ್ರ ಸಚಿವ ಅಮಿತ್ ಶಾ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಬಂದ್ ವೇಳೆ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಜನ
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿದರು