ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯನ್ನು ಏ.30ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಬ್ಬಳ್ಳಿ: ಶಾಸಕರಾದ ಎನ್.ಎಚ್. ಕೋನರೆಡ್ಡಿ ಹಾಗೂ ಎಂ.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಮೇ 5ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-417443385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.