ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರದ ಸಿಸಿಬಿ ಎಸಿಪಿಯಾಗಿ ಶಿವಪ್ರಕಾಶ ನಾಯಕ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಹು-ಧಾ ಮಹಾನಗರದ ಎಸಿಪಿಯಾಗಿದ್ದ ಶಿವಪ್ರಕಾಶ ನಾಯಕ ಅವರನ್ನು ಕಲಬುರಗಿಯ ನಾಗೇನಹಳ್ಳಿ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು. ಸಿಸಿಬಿಯಲ್ಲಿ ಎಸಿಪಿಯಾಗಿದ್ದ ಸಣ್ಣ ತಮ್ಮಯ್ಯ ಒಡೆಯರ್ ಅವರನ್ನು ಡಿಸಿಆರ್ಗೆ ವರ್ಗಾಯಿಸಲಾಗಿದೆ.

ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹುದ್ದೆಗೆ ಹುಕ್ಕೇರಿ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಮಹಾಂತೇಶ ಬಸಾಪುರ, ಸಿಸಿಬಿ ಇನ್ಸ್ಪೆಕ್ಟರ್ ಹುದ್ದೆಗೆ ರಮೇಶ ಕಾಂಬಳೆ, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗೆ ಮುರಗೇಶ ಟಿ.ಎಸ್. ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-24-1523002471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.