ಹುಬ್ಬಳ್ಳಿ: 2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಸಲು ಶೇ 5ರಷ್ಟು ರಿಯಾಯಿತಿ ನೀಡಲಾಗಿದೆ. ಏ.6 ರಿಂದ ಏ.30 ರವರೆಗೆ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆಯ ಎಲ್ಲಾ ವಲಯ ಕಚೇರಿಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಆಸ್ತಿ ತೆರಿಗೆಯ ಚಲನ್ ವಿತರಿಸಲಾಗುತ್ತಿದೆ.

ಹುಬ್ಬಳ್ಳಿ –ಧಾರವಾಡ -1 ( ಕರ್ನಾಟಕ ಒನ್ ಸೇವಾ) ಕೇಂದ್ರಗಳು ಅಥವಾ http://www.hdmc.in ವೆಬ್ಸೈಟ್ ಮೂಲಕ ಆಸ್ತಿ ಕರ ಪಾವತಿ ಮಾಡಬಹದು. ಸಾರ್ವಜನಿಕರು ಏಪ್ರಿಲ್ ತಿಂಗಳಲ್ಲಿ ಆಸ್ತಿ ಕರ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-24-828697080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.