ಕಸ ವಿಲೇವಾರಿ, ಮೂಲದಲ್ಲೇ ಕಸ ವಿಂಗಡಣೆಯಲ್ಲಿ ಸಾಕಷ್ಟು ಸುಧಾರಣೆ ಮಾಡಲಾಗಿದೆ. ನಗರದ ಸ್ವಚ್ಛತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಉತ್ತಮ ರ‍್ಯಾಂಕಿಂಗ್ ನಿರೀಕ್ಷಿಸಲಾಗಿದೆ.
-ಜ್ಯೋತಿ ಪಾಟೀಲ, ಮೇಯರ್
ಸಾರ್ವಜನಿಕರು ಪ್ರತಿಕ್ರಿಯೆ ನೀಡಲು ಮೇ 10 ಕೊನೆಯ ದಿನವಾಗಿತ್ತು. ಅದನ್ನು ಒಂದು ತಿಂಗಳು ವಿಸ್ತರಿಸಲಾಗಿದೆ. ಈವರೆಗೆ 52,935 ಜನ ಪ್ರತಿಕ್ರಿಯೆ ನೀಡಿದ್ಧಾರೆ.
-ಸಂತೋಷ್ ಯರಂಗಳಿ,ಕಾರ್ಯನಿರ್ವಾಹಕ ಎಂಜಿನಿಯರ್, ಪಾಲಿಕೆಯ ಘನತ್ಯಾಜ್ಯ ವಿಭಾಗ