ಹುಬ್ಬಳ್ಳಿ: ಹು–ಧಾ ವಾರ್ಡ್ ಸಮಿತಿ ಬಳಗ ಟ್ರಸ್ಟ್ ವತಿಯಿಂದ ಕಚೇರಿ ಉದ್ಘಾಟನೆ, ವಾರ್ಡ್ಮಿತ್ರ, ಲಾಂಛನ ಬಿಡುಗಡೆ ಹಾಗೂ ಸದಸ್ಯತ್ವ ಅಭಿಯಾನವನ್ನು ಏ.26ರಂದು ಬೆಳಿಗ್ಗೆ 10.30ಕ್ಕೆ ನಗರದ ಹೊಸೂರಿನ ತಾಪಸ್ ಮೆನ್ಷನ್ನಲ್ಲಿ ಹಮ್ಮಿಕೊಳ್ಳಲಾಗಿದೆ.

ಪತ್ರಕರ್ತ ಅರುಣಕುಮಾರ ಹಬ್ಬು ಉದ್ಘಾಟನೆ ನೆರವೇರಿಸಲಿದ್ದು, ಅನುಭಾವಿ ಬಸವರಾಜ ಕಮಡೊಳ್ಳಿ ಉಪನ್ಯಾಸ ನೀಡುವರು. ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎ. ಪಾಟೀಲ, ಜನಾಗ್ರಹ ಸಂಸ್ಥೆಯ ನೀತಿ ವಕಾಲತ್ತು ವಿಭಾಗದ ಸಂತೋಷ ನರಗುಂದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಧಾರವಾಡಶೆಟ್ಟರ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-548827838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.