ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಮಾಜಿ ಸಂಸದ ಐ.ಜಿ.ಸನದಿ ಅವರಿಗೆ ಮಾತೃ ವಿಯೋಗ

Last Updated 15 ಜುಲೈ 2020, 10:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಪ್ರೊ. ಐ.ಜಿ.ಸನದಿ ಅವರ ತಾಯಿ ಫಾತೋಬಿ ಕೋಂ ಗೌಸುಸಾಹೇಬ್ ಸನದಿ ಬುಧವಾರ (102) ನಿಧನರಾಗಿದ್ದಾರೆ .

ಮೃತರಿಗೆ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಬುಧವಾರ ಸಂಜೆ 7.40ಕ್ಕೆ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT