ಹುಬ್ಬಳ್ಳಿ: ‘ಇಲ್ಲಿನ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಮಾರ್ಚ್ 24ರಿಂದ 31ರ ವರೆಗೆ ‘ಗರ್ಭ ಸಂಸ್ಕಾರ ಸಪ್ತಾಹ’ ಹಾಗೂ ಉಚಿತ ತಪಾಸಣೆ, ತರಬೇತಿ ಶಿಬಿರ ಆಯೋಜಿಸಲಾಗಿದೆ.

ಶಿಬಿರವು ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 4.30ರ ವರೆಗೆ ನಡೆಯಲಿದೆ. ಸದೃಢ, ಮಾನಸಿಕ ಮತ್ತು ಆಧ್ಯಾತ್ಮಿಕವಾಗಿ ಆರೋಗ್ಯವಂತ ಮಗು ಪಡೆಯಲು ಗರ್ಭ ಸಂಸ್ಕಾರ ಅಗತ್ಯವಾಗಿದೆ. ಮಗು ಗರ್ಭದಲ್ಲಿರುವಾಗಲೇ ಉತ್ತಮ ಮೌಲ್ಯಗಳನ್ನು ಕಲಿಸುವ ಶಿಬಿರ ಇದಾಗಿದೆ.

ಗರ್ಭಿಣಿಯರಿಗೆ ಯೋಗಾಸನ, ಮುದ್ರೆ, ಪ್ರಾಣಾಯಾಮ, ಧ್ಯಾನ, ಮಂತ್ರ ಪಠಣ ಹಾಗೂ ಮ್ಯೂಸಿಕ್ ಥೆರಪಿ ಕುರಿತು ತರಬೇತಿ ನೀಡಲಾಗುವುದು. ಮಾಹಿತಿಗೆ 88672 21455, 97831 72364 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಚಾರ್ಯ ಡಾ.ಪ್ರಶಾಂತ ಎ.ಎಸ್. ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಅನಿತಾ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-24-567522612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.