ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಅರವಿಂದ ನಗರದ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 14ರಂದು ಬೆಳಿಗ್ಗೆ 8 ಗಂಟೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯು ದೇವಸ್ಥಾನದಿಂದ ಹೊರಟು ಆಸಾರ ಓಣಿ, ದಿಡ್ಡಿ ಓಣಿ, ಹಳೇ ಹುಬ್ಬಳ್ಳಿ ವೃತ್ತ, ಚನ್ನಪೇಟೆ ಮುಖ್ಯರಸ್ತೆ, ದಾಳಂಬರಪೇಟೆ ಮಾರ್ಗವಾಗಿ ಪುನಃ ದೇವಸ್ಥಾನಕ್ಕೆ ಬರಲಿದೆ. ನಂತರ ಮಹಾಮಂಗಳಾರತಿ ನೆರವೇರಲಿದೆ. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಿಗೆ ನವವಿಧ ಸ್ನಾನ, ಮಹಾಭಿಷೇಕ, ವಿಶೇಷ ಅಲಂಕಾರ, ಉದಯಪೂಜೆ ಕಾರ್ಯಕ್ರಮಗಳು ಜರುಗಲಿವೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-581636459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.