ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಹಾಗೂ ಧಾರವಾಡ ಜಿಲ್ಲಾ ತೆರಿಗೆ ಸಲಹೆಗಾರರ ಸಂಘದಿಂದ ಹೊಸ ಆದಾಯ ತೆರಿಗೆ ಕಾಯ್ದೆ-2025 ಹಾಗೂ ಆದಾಯ ತೆರಿಗೆ ವಿನಾಯಿತಿ ಕುರಿತು ಆದಾಯ ತೆರಿಗೆ ಸಲಹೆಗಾರರಿಗೆ ತಿಳಿವಳಿಕೆ ಕಾರ್ಯಾಗಾರ ನಗರದಲ್ಲಿ ಈಚೆಗೆ ನಡೆಯಿತು.

ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತ ರಾಜಾರೆಡ್ಡಿ, ಹುಬ್ಬಳ್ಳಿ ಆದಾಯ ತೆರಿಗೆ ಅಧಿಕಾರಿ ಅನುರಂಜನ ವರ್ಮಾ ಅವರು ಕಾಯ್ದೆಯಲ್ಲಿ ಆದ ಬದಲಾವಣೆ ಬಗ್ಗೆ ಮಾಹಿತಿ ನೀಡಿದರು.

ಆದಾಯ ತೆರಿಗೆ (ವಿನಾಯಿತಿ) ಅಧಿಕಾರಿ ಮಹೇಶ ಮರದ ಮತ್ತು ಆದಾಯ ತೆರಿಗೆ ಪರೀಕ್ಷಾಧಿಕಾರಿ ಕೃಷ್ಣಕುಮಾರ ಮಾತನಾಡಿ, ಟ್ರಸ್ಟ್, ಚಾರಿಟಬಲ್ ಟ್ರಸ್ಟ್, ಸರ್ಕಾರೇತರ ಸಂಸ್ಥೆಗಳು ಮತ್ತು ಆಸ್ಪತ್ರೆಗೆ ಸಂಬಂಧಿಸಿದಂತೆ ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಬದಲಾವಣೆಗಳು ಮತ್ತು ಆದಾಯ ತೆರಿಗೆ ಪಾವತಿಗೆ ಇರುವ ಆ್ಯಪ್ಗಳ ಬಗ್ಗೆ ಬಗ್ಗೆ ತಿಳಿಸಿದರು.

ಸಂಘದ ಹಿರಿಯ ತೆರಿಗೆ ಸಲಹೆಗಾರರಾದ ಎಸ್.ಟಿ. ಅಕ್ಕಿ, ಡಿ.ವಿ. ಘಾವಡೆ, ಅರವಿಂದ ಲಿಂಬಿಕಾಯಿ, ಕೆ. ಪ್ರಭಾಕರರಾವ್ ಇದ್ದರು. ಸಂಘದ ಅಧ್ಯಕ್ಷ ರವೀಂದ್ರ ವಿ. ಶೆಟ್ಟಿ ಸ್ವಾಗತಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಸೋಮು ಸೋಲಾರಗೊಪ್ಪ ನಿರೂಪಿಸಿದರು. ಕಾರ್ಯದರ್ಶಿ ರಾಘವೇಂದ್ರ ಹುಬಳೀಕರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-1244499807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.