ಹುಬ್ಬಳ್ಳಿ: ಇಲ್ಲಿನ ತದ್ವಿದ್ಯಾ ಸಂಭಾಷಾ ಪರಿಷತ್ ಟ್ರಸ್ಟ್ ವತಿಯಿಂದ ಏ.30ರಿಂದ ಮೇ 2ರವರೆಗೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಅಂತರರಾಷ್ಟ್ರೀಯ ಆಯುರ್ವೇದ ಸಮ್ಮೇಳನ ಆಯೋಜಿಸಲಾಗಿದೆ.

ಏ.30ರಂದು ಸಮ್ಮೇಳನ ಪೂರ್ವ ಕಾರ್ಯಾಗಾರ ನಡೆಯಲಿದೆ. ಮೇ 1ರಂದು ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್ ಅಧ್ಯಕ್ಷ ಗೋವಿಂದ ಜೋಶಿ, ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ (ಎನ್ಸಿಐಎಸ್ಎಂಸಿ) ಆಯುರ್ವೇದ ಮಂಡಳಿ ಅಧ್ಯಕ್ಷ ಅಲ್ಲಮಪ್ರಭು ಗುದ್ದ, ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ. ಪ್ರಸಾದ್ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ 573ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-1461215966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.