ಹುಬ್ಬಳ್ಳಿ: ಇಲ್ಲಿಯ ಉಣಕಲ್ನ ಸಾಯಿನಗರದಲ್ಲಿರುವ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ‘ವೈಭವ 2ಕೆ26’ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಚಾರ್ಯ ಪ್ರಶಾಂತ ಬಣಕಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಕಲಿಕಾ ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ಪ್ರತಿಭೆ ಅನಾವರಣಗೊಳಿಸಬೇಕು. ವಿದ್ಯಾರ್ಥಿ ಜೀವನ ಸದುಪಯೋಗಪಡಿಸಿಕೊಂಡು, ಹೆತ್ತವರ ಹೆಮ್ಮೆಗೆ ಕಾರಣವಾಗಬೇಕು’ ಎಂದರು.

ಪದವಿ ಪೂರೈಸಿದ ಎಂಜಿನಿಯರಿಂಗ್ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಲೇಖಕ ಪ್ರೊ. ಸಿದ್ದು ಯಾಪಲಪ್ಪ ಅತಿಥಿಯಾಗಿ ಪಾಲ್ಗೊಂಡಿದ್ದರು. ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-24-138779453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.