ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಜೇಸುದಾಸ್ ವಿಲ್ಸನ್ ಚಾರಿಟಬಲ್ ಟ್ರಸ್ಟ್ನ ಸುಶಾಂತಿ ಹೆಣ್ಣುಮಕ್ಕಳ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳಿಂದ ಆದೇಶ ಪಡೆದ ಮತ್ತು ಜಿಲ್ಲೆಯ ಏಕಪೋಷಕ ಬಾಲಕಿಯರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಉಚಿತವಾಗಿ ವಸತಿ, ಊಟ ಒದಗಿಸಿ, ಸಮೀಪದ ಶಾಲೆ–ಕಾಲೇಜುಗಳಲ್ಲಿ ದಾಖಲಾತಿ ಮಾಡಿಸಲಾಗುತ್ತದೆ.

ಆಸಕ್ತರು, ಉಣಕಲ್ನ ಏಕತಾ ನಗರದಲ್ಲಿರುವ ಸಂಸ್ಥೆಯ ಕಚೇರಿ ಅಥವಾ ದೂ.ಸಂ: 0836–4511258 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-24-63788538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.