ಹುಬ್ಬಳ್ಳಿ: ‘ನವಶ್ರೀ ಕಲಾಚೇತನ ಸಂಸ್ಥೆ ಹಾಗೂ ದಿ ಎಲಿಗಂಟ್ ಇನ್ಸ್ಟಿಟ್ಯೂಟ್ ವತಿಯಿಂದ ನಗರದ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಬಳಿಯ ಫ್ರೆಂಡ್ ಐಕಾನ್ನಲ್ಲಿ ಜೂನ್ 8 ರಿಂದ 10ರವರೆಗೆ ಉದ್ಯೋಗ ಶಿಬಿರ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷೆ ಸಂಗೀತಾ ದೇವದಾಸ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ಸ್ವಾವಲಂಬಿ ಬದುಕಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವೈವಿಧ್ಯಮಯ ಗೃಹ ಉಪಯೋಗಿ ವಸ್ತುಗಳ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು. ಮೂರು ದಿನದ ಶಿಬಿರದಲ್ಲಿ ಪ್ರತಿ ದಿನ ನಾಲ್ಕು ತಾಸು ತರಬೇತಿ ಇರಲಿದೆ. ಮಾಹಿತಿಗೆ 77601 01540/ 86605 24339 ಸಂಪರ್ಕಿಸಬಹದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-1384505016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.