ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ವಿರುದ್ಧ ತೀವ್ರ ಪ್ರತಿಭಟನೆ

Published 22 ಜೂನ್ 2023, 6:37 IST
Last Updated 22 ಜೂನ್ 2023, 6:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಇಲ್ಲಿನ ಸಂಸ್ಥೆಯ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಮಿನಿವಿಧಾನಸೌಧದ ವರೆಗೆ ಪ್ರತಿಭಟನೆ ನಡೆಯಿತು.

ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದರ ಇಳಿಸುವಂತೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT