ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದಲ್ಲಿರುವ ಅಖಿಲ ಭಾರತ ಮಾಧ್ವ ಮಹಾಮಂಡಳದ ವಿದ್ಯಾರ್ಥಿ ನಿಲಯದಲ್ಲಿ ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಮತ್ತು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಂಸ್ಥಾನ ಪೂಜೆ ನೆರವೇರಿಸಿದರು.

ಪೂಜೆಯ ಬಳಿಕ ಉಭಯ ಶ್ರೀಗಳು ಭಕ್ತರಿಗೆ ಫಲಮಂತ್ರಾಕ್ಷತೆ ವಿತರಿಸಿದರು. ನಂತರ ಹರಿದಾಸ ವಿದ್ವಾಂಸ ಅನಂತ ಕುಲಕರ್ಣಿ ಅವರು ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು.

ಮಹಾಮಂಡಳದ ಗೌರವಾಧ್ಯಕ್ಷ ಶ್ರೀಕಾಂತ್ ಕೆಮ್ತೂರ್, ಅಧ್ಯಕ್ಷ ಅನಂತ ಪದ್ಮನಾಭ ಐತಾಳ, ಕಾರ್ಯದರ್ಶಿ ರಘುಪತಿ ತಂತ್ರಿ, ಕೋಶಾಧ್ಯಕ್ಷ ಅನಂತ್ ರಾಜ್ ಭಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-386628836

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.