ಗುರುವಾರ , ಆಗಸ್ಟ್ 18, 2022
26 °C

ಹುಬ್ಬಳ್ಳಿ–ಮಂಗಳೂರು ವಿಮಾನ ಸಮಯ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಂಗಳೂರಿಗೆ ಸಂಚರಿಸುವ ಇಂಡಿಗೊ ವಿಮಾನದ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಬದಲಾದ ಸಮಯದ ಪ್ರಕಾರ, ಸಂಜೆ 7 ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ ವಿಮಾನ ರಾತ್ರಿ 8 ಗಂಟೆಗೆ ಮಂಗಳೂರು ತಲುಪಲಿದೆ.

ಪುನಃ ರಾತ್ರಿ 8.20ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ ರಾತ್ರಿ 9.35ಕ್ಕೆ ಹುಬ್ಬಳ್ಳಿ ತಲುಪಲಿದೆ. ಇಂಡಿಗೊ ಸಂಸ್ಥೆಯು ಮೇ 1ರಿಂದ ಹುಬ್ಬಳ್ಳಿ– ಮಂಗಳೂರು ವಿಮಾನ ಸಂಚಾರ ಆರಂಭಿಸಿದೆ. ಭಾನುವಾರ, ಸೋಮವಾರ ಬುಧವಾರ ಹಾಗೂ ಶುಕ್ರವಾರದಂದು ವಿಮಾನಗಳು ಸಂಚರಿಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು