ಹುಬ್ಬಳ್ಳಿ: ಲೇಖಕ ಸುಧಾಕರ ಹೊಸಳ್ಳಿ ಅವರು ಬರೆದ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಹಿಂದುತ್ವದ ಕಥನ ‘ನಾನೂ ಕಾಫಿರ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮವು ಏಪ್ರಿಲ್ 21ರಂದು ಸಂಜೆ 6 ಗಂಟೆಗೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ನಡೆಯಲಿದೆ.

‘ಲೋಕಹಿತ ಟ್ರಸ್ಟ್ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಪುಸ್ತಕ ಬಿಡುಗಡೆ ಮಾಡುವರು.

ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣ ಮಾಡುವರು’ ಎಂದು ಶ್ರೀಧರ ನಾಡಗೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-23-1502493065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.