ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ವಿಷನ್ ಕರ್ನಾಟಕ ಫೌಂಡೇಶನ್, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ.

‘ಮೇ 20ರಂದು ಸಂಜೆ 5ರಂದ 8 ಗಂಟೆಯ ವರೆಗೆ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, 80 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶ ಅವಕಾಶವಿದ್ದು, ನೋಂದಣಿ ಮತ್ತು ವಿಚಾರಣೆಗಾಗಿ 81057 53471 ಸಂಖ್ಯೆ ಸಂಪರ್ಕಿಸುವಂತೆ ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-429882609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.