ಹುಬ್ಬಳ್ಳಿ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯದಿಂದ ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಏ.27ರಂದು ಬೆಳಿಗ್ಗೆ 9.30ರಿಂದ ಸಂಜೆ 4ರವರೆಗೆ ಭವಿಷ್ಯನಿಧಿ (ಪಿಎಫ್) ಸಂಬಂಧಿತ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಪಿಂಚಣಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-24-819613767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.