ಹುಬ್ಬಳ್ಳಿ: ವಿವಿಧ ಕಂಪನಿಗಳ ಸ್ಟಾಕ್ಗಳನ್ನು ಖರೀದಿಸಿ ಮತ್ತು ಅವುಗಳನ್ನು ಮಾರಾಟ ಮಾಡಿ ಹೆಚ್ಚು ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿದ ಅಪರಿಚಿತರು, ನಗರದ ಪ್ರವೀಣ ಕಲಮನಿ ಎಂಬುವರಿಗೆ ₹21.01 ಲಕ್ಷ ವಂಚಿಸಿದ್ದಾರೆ.

ಪ್ರವೀಣ ಅವರ ವಾಟ್ಸ್ಆ್ಯಪ್ ಸಂಖ್ಯೆಯನ್ನು ‘ಇನ್ವೆಸ್ಟ್ಮೆಂಟ್ ಕ್ಲಬ್ ವಾಟ್ಸ್ಆಪ್ ಗ್ರೂಪ್’ಗೆ ಸೇರಿಸಿರುವ ವಂಚಕರು, ಬಳಿಕ ಲಿಂಕ್ವೊಂದನ್ನು ಅವರಿಗೆ ಕಳುಹಿಸಿ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಸಿದ್ದಾರೆ. ನಂತರ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-260039552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.