ಹುಬ್ಬಳ್ಳಿ: ಇಲ್ಲಿನ ಸರಸ್ವತಿಪುರದ ನಿವಾಸಿಗಳ ಹಿತವರ್ಧಕ ಸಂಘದ ವತಿಯಿಂದ ಈಶ್ವರ, ಗಣೇಶ, ಸರಸ್ವತಿ ದೇವಸ್ಥಾನದ ರಜತ ಮಹೋತ್ಸವ ಕಾರ್ಯಕ್ರಮ ಈಚೆಗೆ ನಡೆಯಿತು.

ಹಾವೇರಿ ಜಿಲ್ಲೆಯ ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಶಾಂತವೀರ ಶಾಸ್ತ್ರಿಗಳು ಮತ್ತು ಶಿವಕುಮಾರ ಶಾಸ್ತ್ರಿಗಳ ನೇತೃತ್ವದಲ್ಲಿ ರಜತ ಮಹೋತ್ಸವದ ಅಂಗವಾಗಿ ಗಣ ಹೋಮ, ಧನ್ವಂತರಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಸಿ.ಎಫ್.ಚಿಕ್ಕನಗೌಡರ, ಎಸ್.ಎನ್.ನೆಗಳೂರಮಠ, ರಾಮಣ್ಣ ಬಡಿಗೇರ, ಪ್ರಕಾಶ ಬೆಂಗಡಿಗೇರಿ, ವಿಶ್ವನಾಥ ಹಿರೇಗೌಡರ, ಸಿ.ಬಿ.ಕುರುವತ್ತಿಗೌಡರ, ಸರಸ್ವತಿಪುರ ನಿವಾಸಿಗಳ ಹಿತವರ್ಧಕ ಸಂಘದ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-56959199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.