ಹುಬ್ಬಳ್ಳಿ: ಅಖಿಲ ಕರ್ನಾಟಕ ಬಸವ ಬಳಗದಿಂದ ಇಲ್ಲಿನ ಮೂರುಸಾವಿರ ಮಠದ ಮೂಜಗಂ ಸಭಾಭವನದಲ್ಲಿ ಏ.1ರಂದು ಸಂಜೆ 5 ಗಂಟೆಗೆ ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ‘ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಮಾಜಿ ಶಾಸಕ ಅಶೋಕ ಕಾಟವೆ ಅಧ್ಯಕ್ಷತೆ ವಹಿಸಲಿದ್ದು, ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗರವಾಡಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಮಲ್ಲಿಕಾರ್ಜುನ ಸಾವುಕಾರ, ಮಂಜುನಾಥ ಮುನವಳ್ಳಿ ಭಾಗವಹಿಸಲಿದ್ದಾರೆ ಎಂದು ಅಖಿಲ ಕರ್ನಾಟಕ ಬಸವ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-24-623075962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.