ವೈಕುಂಠ ಏಕಾದಶಿ ಪ್ರಯುಕ್ತ ಹುಬ್ಬಳ್ಳಿಯ ಇಸ್ಕಾನ್ ದೇವಸ್ಥಾನದಲ್ಲಿ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು
ಹುಬ್ಬಳ್ಳಿಯ ಅರವಿಂದ ನಗರದಲ್ಲಿನ ವೆಂಕಟೇಶ್ವರ ದೇವಸ್ಥಾನದ ಎದುರು ಭಕ್ತರು ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು
ಹುಬ್ಬಳ್ಳಿಯ ಅರವಿಂದ ನಗರದಲ್ಲಿನ ವೆಂಕಟೇಶ್ವರ ದೇವಸ್ಥಾನದ ಎದುರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು
ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿಯ ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರ ಮೂರ್ತಿಯನ್ನು ಹೂವುಗಳಿಂದ ಅಲಂಕಾರ ಮಾಡಲಾಗಿತ್ತು