ಹುಬ್ಬಳ್ಳಿ: ಕವಯತ್ರಿ ವಿಭಾ ಅವರ ನೆನಪಿನಲ್ಲಿ ನೀಡುವ ‘ವಿಭಾ ಸಾಹಿತ್ಯ ಪ್ರಶಸ್ತಿ-2026’ಗೆ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಅನುವಾದಿತ ಕವಿತೆಗಳು, ಚುಟುಕು, ಹನಿಗವನಗಳನ್ನು ಪರಿಗಣಿಸುವುದಿಲ್ಲ. ಹಸ್ತಪ್ರತಿ ಕಳಿಸಲು ಕೊನೆಯ ದಿನಾಂಕ ಜೂನ್ 30. ಡಿಟಿಪಿ, ಬರವಣಿಗೆ ಮಾಡಿದ ಹಸ್ತಪ್ರತಿಯನ್ನು ಕಳಿಸಬಹುದು.ಪ್ರಶಸ್ತಿಯು ₹10 ಸಾವಿರ ನಗದು, ಫಲಕ ಒಳಗೊಂಡಿದೆ. ಹಸ್ತಪ್ರತಿ ಕಳುಹಿಸಬೇಕಾದ ವಿಳಾಸ: ಸುನಂದಾ ಮತ್ತು ಪ್ರಕಾಶ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2026, ನಂ. 90, 'ನಾಗಸುಧೆ ಜಗಲಿ', 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031. ಮೊ.ಸಂ: 93806 13683.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1017204160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.