ಹುಬ್ಬಳ್ಳಿ ಸಮೀಪದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಗುರುವಾರ ಲೋಕಾರ್ಪಣೆಗೊಂಡ ಸುಮೇರು ಪರ್ವತ ಗೋಪುರವನ್ನು ಜನರು ಕಣ್ತುಂಬಿಕೊಂಡರು
ಹುಬ್ಬಳ್ಳಿ ಸಮೀಪದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಸುಮೇರು ಪರ್ವತ ಜಿನ ಬಿಂಬಗಳ ಪಂಚ ಕಲ್ಯಾಣಕ ಪ್ರತಿಷ್ಠಾ ಮಹಾಮಹೋತ್ಸವದಲ್ಲಿ ಗುರುವಾರ ನಡೆದ ತೀರ್ಥಂಕರ ಸಾಂಕೇತಿಕ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್ ಪತ್ನಿ ಸುದೇಶ ಧನಕರ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಪಾಲ್ಗೊಂಡಿದ್ದರು -ಪ್ರಜಾವಾಣಿ ಚಿತ್ರ