ಗುರುವಾರ , ಸೆಪ್ಟೆಂಬರ್ 16, 2021
29 °C

ವಾರದಲ್ಲಿ ಒಂದು ದಿನ ಹುಬ್ಬಳ್ಳಿ–ಚೆನ್ನೈ ರೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಆ. 21ರಿಂದ ಪ್ರತಿ ಶನಿವಾರ ಹುಬ್ಬಳ್ಳಿ–ಎಂಜಿಆರ್‌ ಚೆನ್ನೈ ಸೆಂಟ್ರಲ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆರಂಭಿಸಲಿದೆ. ಈ ರೈಲು 22ರಿಂದ ಪ್ರತಿ ವಾರ ಚೆನ್ನೈನಿಂದ ಸಂಚರಿಸಲಿದೆ.

ರಾಜ್ಯದಲ್ಲಿ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರಂ, ಬಂಗಾರಪೇಟೆ ಹಾಗೂ ಜೊಲಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.