ಬುಧವಾರ, ನವೆಂಬರ್ 30, 2022
21 °C

ಹುಬ್ಬಳ್ಳಿ–ಧಾರವಾಡ| ಸಾಮಾನ್ಯ ಸಭೆಗೆ ಗೌನ್ ಧರಿಸದೇ ಬಂದ ಮೇಯರ್‌ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಸಾಮಾನ್ಯ ಸಭೆ ನಡೆಸಲು ಗೌನ್ ಧರಿಸದೆ ಬಂದ ಮೇಯರ್ ಈರೇಶ ಅಂಚಟಗೇರಿ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. 

ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

ಗೌನ್ ಧರಿಸದಿರುವುದು ಮೇಯರ್ ಸ್ಥಾನಕ್ಕೆ ಅವಮಾನ ಮಾಡಿದಂತೆ ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು