ಬುಧವಾರ, ಜೂನ್ 29, 2022
25 °C

ಹುಬ್ಬಳ್ಳಿ: ಶಾಲೆಗಳಲ್ಲಿ ಮಕ್ಕಳ ಕಲರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಶಾಲೆಗಳು ಸೋಮವಾರ ಪುನರಾರಂಭವಾಗಿರುವುದರಿಂದ, ಶಾಲಾವರಣದಲ್ಲಿ ಮಕ್ಕಳ ಕಲರವ‌ ಕೇಳಿಬಂತು. ಬೆಳಿಗ್ಗೆಯಿಂದಲೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಬಿಟ್ಟು ಹೋಗುತ್ತಿದ್ದ ದೃಶ್ಯ ಕಂಡುಬಂತು‌ ರಜೆಯ ನಂತರ ಮಕ್ಕಳು ಮತ್ತು ಶಿಕ್ಷಕರ ಭೇಟಿ, ಇಬ್ಬರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಿದೆ‌.

ಮಕ್ಕಳನ್ನು ಸ್ವಾಗತಿಸಲು ಹಲವೆಡೆ ಶಾಲೆಗಳನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಹೂಮಳೆ ಗರೆದು  ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಬಲೂನ್ ನೀಡಿ ಬರಮಾಡಿಕೊಳ್ಳಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು