ಬುಧವಾರ, ಜೂನ್ 29, 2022
27 °C
ಹುಧಾ ಮಹಾನಗರ ಪಾಲಿಕೆ: ಉಮಾ ಮುಕುಂದ ಉಪಮೇಯರ್

ಹು–ಧಾ ಪಾಲಿಕೆ: ಈರೇಶ ಮೇಯರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21ನೇ ಆಡಳಿತ ಮಂಡಳಿಯ ಅವಧಿಗೆ ಈರೇಶ ಅಂಚಟಗೇರಿ ಮೇಯರ್, ಉಮಾ ಮುಕುಂದ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಪಾಲಿಕೆ ಸಭಾಭವನದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರೇಶ ಅಂಚಟಗೇರಿ 50 ಮತ ಪಡೆದರೆ, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಮಯೂರ ಮೋರೆ 35 ಮತ ಪಡೆದರು. ಎಐಎಂಐಎಂ ಅಭ್ಯರ್ಥಿ ನಜೀರ್‌ಅಹ್ಮದ್‌ ಹೊನ್ಯಾಳ ಮೂರು ಮತ ಪಡೆದರು.‌

ಉಪಮೇಯರ್‌ ಸ್ಥಾನದ ಬಿಜೆಪಿಯ ಉಮಾ ಮುಕುಂದ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ದೀಪಾ ನೀರಕಟ್ಟಿ ಅವರನ್ನು 16 ಮತಗಳ ಅಂತರದಿಂದ ಸೋಲಿಸಿದರು. ಉಮಾ ಅವರು 51 ಮತಗಳನ್ನು ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು