ಬುಧವಾರ, ಏಪ್ರಿಲ್ 14, 2021
31 °C

ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: 82ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ವಾರ್ಡ್‌ಗಳ ಸಂಖ್ಯೆ 67ರಿಂದ 82ಕ್ಕೆ ಏರಿಕೆಯಾಗಿದೆ.

ಕರ್ನಾಟಕ ರಾಜ್ಯ ಪತ್ರದಲ್ಲಿ ವಾರ್ಡ್‌ ಪಟ್ಟಿ ಪ್ರಕಟಿಸಲಾಗಿದೆ.

ಈ ಮೊದಲು ಪಾಲಿಕೆಯಲ್ಲಿ 67 ವಾರ್ಡ್‌ಗಳಿದ್ದವು. ಪಾಲಿಕೆ ಅಧಿಕಾರಿಗಳು 79 ಹಾಗೂ 82 ವಾರ್ಡ್ ರಚನೆಯ ಎರಡು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು.

ಸರ್ಕಾರ 82 ವಾರ್ಡ್‌ಗಳ ಪಟ್ಟಿಗೆ ಅನುಮೋದನೆ ನೀಡಿದೆ.

ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳ ಪರಿಶೀಲನೆಯ ನಂತರವೇ ಪಟ್ಡಿ ಅಂತಿಮಗೊಳ್ಳಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು