ಬುಧವಾರ, ಜೂನ್ 16, 2021
28 °C

ಹುಬ್ಬಳ್ಳಿ: ಮಳೆ, ಗಾಳಿ ಜೋರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ಭಾನುವಾರ ಬೆಳಿಗ್ಗೆಯಿಂದ ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಗಾಳಿಯೂ ಜೋರಾಗಿದೆ.

ತೌಕ್ತೆ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಸಂಜೆಯವರೆಗೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಅಡ್ಡಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆಯಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಮಳೆಯಿಂದಾಗಿ ಖರೀದಿಗೆ ಅಡ್ಡಿಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು