ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದಲ್ಲಿ 4 ಹುಬ್ಬಳ್ಳಿ - ಪುಣೆ ವಿಮಾನ ಸಂಚಾರ: ಸಚಿವ ಪ್ರಲ್ಹಾದ ಜೋಶಿ

Published 17 ಜನವರಿ 2024, 15:30 IST
Last Updated 17 ಜನವರಿ 2024, 15:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಾರ್ಗವಾಗಿ ವಾರಕ್ಕೆ ನಾಲ್ಕು ವಿಮಾನಗಳು ಸಂಚರಿಸಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 

ಸಚಿವರ ಪ್ರಸ್ತಾವದ ಮೇರೆಗೆ ಕೇಂದ್ರ ವಿಮಾನಯಾನ ಸಚಿವಾಲಯವು ಈ ಕ್ರಮಕೈಗೊಂಡಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್, ನಾಗರಿಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂದಿಯಾ ಹಾಗೂ ಇಂಡಿಗೋ ಆಡಳಿತ ಮಂಡಳಿಗೆ ಸಚಿವರು ಧನ್ಯವಾದ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT