ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ |ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: 50 ಕಿ.ಮೀ ಮಾನವ ಸರಪಳಿ

Published : 15 ಸೆಪ್ಟೆಂಬರ್ 2024, 4:13 IST
Last Updated : 15 ಸೆಪ್ಟೆಂಬರ್ 2024, 4:13 IST
ಫಾಲೋ ಮಾಡಿ
Comments

ಧಾರವಾಡ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಸುಮಾರು 50 ಕಿ.ಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದಾರೆ.

ಕೆಸಿಡಿ ಅವರಣದಲ್ಲಿ ವಿದ್ಯಾರ್ಥಿಗಳು ಭಾರತ ನಕ್ಷೆ ಆಕೃತಿಯ ಮಾನವ ಸರಪಳಿ ನಿರ್ಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT