ಶನಿವಾರ, ಮೇ 28, 2022
30 °C

ಹುಬ್ಬಳ್ಳಿ: ರಸ್ತೆ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಆನಂದನಗರ ಮುಖ್ಯರಸ್ತೆ, ಮಯೂರ ನಗರ ಹಾಗೂ ಅರುಣನಗರ ಕಾಲೊನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ ಶನಿವಾರ ಚಾಲನೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ಶಾಸಕರ ಅನುದಾನದಲ್ಲಿ ₹1.7 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೈಗೊಳ್ಳಲಾಗಿದೆ.

ಪಾಲಿಕೆ ಸದಸ್ಯ ಸತೀಶ ಹಾನಗಲ್ಲ, ಮುಖಂಡರಾದ ಮುರಗೆಪ್ಪ ಹೊರಡಿ, ಮಹೇಶ ಚಂದರಗಿ, ಮಹೇಶ ಘಾಟಗೆ, ನಿಜಲಿಂಗಪ್ಪ ಪತ್ತಾರ, ಸಯ್ಯದ ಅಹ್ಮದ, ಪರಶುರಾಮ ಸುಣಗಾರ, ರಫಿಕ ಚವ್ಹಾಣ, ಕೆ.ಡಿ. ನಾಯಕ್, ಇಮಾಮ್ ನೆಗಳೂರ, ಸುರೇಶ ಉಳ್ಳಿಕಾಶಿ ಹಾಗೂ ಬಸಲಿಂಗಪ್ಪ ಕೌಡಿಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು