ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಸಂವಿಧಾನ: ಪೀಠಿಕೆ ಓದಲಷ್ಟೇ ಸೀಮಿತವಾಗದಿರಲಿ 

‘ಸಂವಿಧಾನವೇ ಬೆಳಕು’– ‘ಹೆಜ್ಜೆಯಿಡು ಹುಬ್ಬಳ್ಳಿ–ಧಾರವಾಡ ಸಂವಿಧಾನಕ್ಕಾಗಿ ನಡಿಯೋಣ’ ಅಭಿಯಾನ: ಕರ್ನಾಟಕ ವಿವಿ ಕುಲಪತಿ ಪ್ರೊ.ಎ.ಎಂ.ಖಾನ್ 
Published : 7 ಫೆಬ್ರುವರಿ 2026, 4:52 IST
Last Updated : 7 ಫೆಬ್ರುವರಿ 2026, 4:52 IST
ADVERTISEMENT
ಫಾಲೋ ಮಾಡಿ
Comments
‘ಸಂವಿಧಾನವೇ ಬೆಳಕು’ ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ.ಖಾನ್ ಅವರು ದೀಪ ಬೆಳಗಿ ಉದ್ಘಾಟಿಸಿದರು. ದಿವಾಕರ ಭಟ್ ಪ್ರೊ. ಶಿವಾನಂದ ಶೆಟ್ಟರ್ ಪ್ರೊ. ಎನ್.ವೈ.ಮಟ್ಟಿಹಾಳ ಹಾಜರಿದ್ದರು
‘ಸಂವಿಧಾನವೇ ಬೆಳಕು’ ಕಾರ್ಯಕ್ರಮವನ್ನು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ.ಖಾನ್ ಅವರು ದೀಪ ಬೆಳಗಿ ಉದ್ಘಾಟಿಸಿದರು. ದಿವಾಕರ ಭಟ್ ಪ್ರೊ. ಶಿವಾನಂದ ಶೆಟ್ಟರ್ ಪ್ರೊ. ಎನ್.ವೈ.ಮಟ್ಟಿಹಾಳ ಹಾಜರಿದ್ದರು
ಸಂವಿಧಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಬೇರೆಯವರಿಗೂ ಅರಿವು ಮೂಡಿಸಬೇಕು. ಇಂತಹ ವಾಕಾಥಾನ್‌ ಆಗಾಗ ನಡೆಯಲಿ
ಅನುರಾಧಾ ರಾಥೋಡ್ ವಿದ್ಯಾರ್ಥಿನಿ
ಸಂವಿಧಾನವೇ ಬೆಳಕು– ವಾಕಥಾನ್ ಅರ್ಥಪೂರ್ಣವಾಗಿ ನಡೆಯಿತು. ಇಂತಹ ಕಾರ್ಯಕ್ರಮಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.
ಅಭಿಷೇಕ್‌ ರಾಮಲದಿನ್ನಿ ವಿದ್ಯಾರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT