ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ವಿಮಾನ ರದ್ದು

Last Updated 6 ಮೇ 2022, 5:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ಗುರುವಾರ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ, ಹುಬ್ಬಳ್ಳಿಯಿಂದ ಮೈಸೂರು ಮತ್ತು ಬೆಂಗಳೂರಿಗೆ ಹಾರಾಟ ನಡೆಸಬೇಕಿದ್ದ ಇಂಡಿಗೊ ವಿಮಾನ ರದ್ದುಗೊಂಡಿದೆ.

ಹುಬ್ಬಳ್ಳಿಗೆ ಬೆಂಗಳೂರಿನಿಂದ ಬಂದಿದ್ದ ವಿಮಾನವು ನಗರದಿಂದ ಸಂಜೆ 4.15ಕ್ಕೆ ಮೈಸೂರಿಗೆ ಹೊರಡಬೇಕಿತ್ತು. ಅಲ್ಲದೆ, ಮೈಸೂರಿನಿಂದ ಮತ್ತೆ ಹುಬ್ಬಳ್ಳಿಗೆ ವಾಪಸ್ಸಾಗಿ ರಾತ್ರಿ 8ಕ್ಕೆ ಪುನಃ ಬೆಂಗಳೂರಿಗೆ ತೆರಳಬೇಕಿತ್ತು. ಆದರೆ, ಪ್ರತಿಕೂಲ ವಾತಾವರಣದಿಂದಾಗಿ ವಿಮಾನವನ್ನು ರದ್ದುಪಡಿಸಲಾಯಿತು ಎಂದು ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT