ಶನಿವಾರ, ಫೆಬ್ರವರಿ 4, 2023
21 °C

ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿರುವ ನಗರದ ಈದ್ಗಾ ಮೈದಾನದಲ್ಲಿ ಪೊಲೀಸರು ಸರ್ಪಗಾವಲು ಹಾಕಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರೀಯ ದಳವು ಮೈದಾನದ ಸುತ್ತಲೂ ತಪಾಸಣೆ ನಡೆಸಿತು. 

ಎರಡು ಡ್ರೋಣ್ ಕ್ಯಾಮೆರಾಗಳಿಂದ ಮೈದಾನದಲ್ಲಿ ನಿಗಾ ವಹಿಸಲಾಯಿತು. ಶಸ್ತ್ರಸಜ್ಜಿತ ಕ್ಷಿಪ್ರ ಕಾರ್ಯಾಚರಣೆ ಪಡೆ, ನಗರ ಸಶಸ್ತ್ರ ಪಡೆಯ ಸಿಬ್ಬಂದಿಯನ್ನು ಮೈದಾನದ ಒಳಗೂ ಹಾಗೂ ಹೊರಗೂ ಭದ್ರತೆಗೆ ನಿಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು