ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

International Yoga Day | ಧಾರವಾಡದಲ್ಲಿ ಯೋಗ ದಿನಾಚರಣೆ

Published 21 ಜೂನ್ 2024, 2:39 IST
Last Updated 21 ಜೂನ್ 2024, 2:39 IST
ಅಕ್ಷರ ಗಾತ್ರ

ಧಾರವಾಡ: ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ನಡೆಯಿತು.

ಅಧಿಕಾರಿಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗಾಸನ ಮಾಡಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT