ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPS ರೇಣುಕಾ ಸುಕುಮಾರ್ ಹುಬ್ಬಳ್ಳಿ–ಧಾರವಾಡ ಹೊಸ ಪೊಲೀಸ್ ಕಮಿಷನರ್

ಹುಬ್ಬಳ್ಳಿ–ಧಾರವಾಡ ಕಮಿಷನರೇಟ್‌ನ ಮೊದಲ ಮಹಿಳಾ ಪೊಲೀಸ್ ಕಮಿಷನರ್
Published 9 ಆಗಸ್ಟ್ 2023, 7:40 IST
Last Updated 9 ಆಗಸ್ಟ್ 2023, 7:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನ ನೂತನ ಪೊಲೀಸ್ ಕಮಿಷನರ್ ಆಗಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2011 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಅವರು ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಸದ್ಯ ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.

ರೇಣುಕಾ ಅವರು ಹು-ಧಾ ಕಮಿಷನರೇಟ್ ನ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT