ಭಾನುವಾರ, ಸೆಪ್ಟೆಂಬರ್ 26, 2021
21 °C

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಗೆ ಸಚಿವ ರಾಜೀವ್ ಚಂದ್ರಶೇಖರ್ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಪೂಜೆ ನೆರವೇರಿಸಿದ ರಾಜೀವ ಚಂದ್ರಶೇಖರ್

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಗೆ ಬಂದಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ  ಮಠಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದರು.

ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಠದ ಟ್ರಸ್ಟ್ ಕಮಿಟಿ ಅಧ್ಯಕ್ಷ ಡಿ.ಡಿ. ಮಾಳಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮುಖಂಡರಾದ ರಂಗಾಬದ್ದಿ, ಗೋಪಾಲ ಬದ್ದಿ, ಬಸವರಾಜ ಕುಂದಗೋಳಮಠ, ಪ್ರಭು ನವಲಗುಂದಮಠ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು