ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಬಳಗಲಿ ಬಳಿ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಸಂಬಂಧಿಸಿದ ಕಸಬರಿಗೆ ಮತ್ತು ಫಿನಾಯಿಲ್ ಫ್ಯಾಕ್ಟರಿಗೆ ಸೋಮವಾರ ಬೆಂಕಿ ತಗುಲಿ ಹಾನಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಹಾನಿಯ ಪ್ರಮಾಣ ಎಷ್ಟೆಂಬುದು ನಿಖರವಾಗಿ ಗೊತ್ತಾಗಿಲ್ಲ.

ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ನಮ್ಮ ಸಿಬ್ಬಂದಿಯೂ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಆದರೆ ಇನ್ನು ಪ್ರಕರಣ ದಾಖಲಾಗಿಲ್ಲ ಎಂದು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.