ಸೋಮವಾರ, ಮಾರ್ಚ್ 8, 2021
27 °C

ಹುಬ್ಬಳ್ಳಿಯಲ್ಲಿ ಪತ್ರಕರ್ತನಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ನಗರದ ಪತ್ರಕರ್ತರೊಬ್ಬರಿಗೆ ಬುಧವಾರ ‌ಕೊರೊನಾ ಸೋಂಕು ದೃಢಪಟ್ಟಿದೆ.

ಅವರು ಕೆಲ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ನಾಲ್ಕು ದಿನಗಳ ಹಿಂದೆ ಜ್ವರ ಬಂದಿದ್ದರಿಂದ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಸೋಂಕು ಪತ್ತೆಯಾಗಿರುವ ಪತ್ರಕರ್ತನ ವರದಿ ಪಾಸಿಟಿವ್ ಬಂದಿರುವುದು ನಿಜ. ಆದರೆ, ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಆದ್ದರಿಂದ ಅವರಿಗೆ ಘಂಟಿಗೇರಿ ವಸತಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ವೈದ್ಯರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು