ಕಲಘಟಗಿ: ತಾಲ್ಲೂಕಿನ ಗುಡಿಹಾಳ ಹಾಗೂ ಕುರುವಿನಕೊಪ್ಪ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗುಡಿಹಾಳ ಮತ್ತು ಕುರವಿನಕೊಪ್ಪ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ನೀಡಿದ್ದರು.

ಗ್ರಾಮಕ್ಕೆ ಸೋಮವಾರ ಬಸ್ ಬರುತ್ತಿದಂ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಸಚಿವರ ಆಪ್ತ ಸಹಾಯಕ ಸೋಮಶೇಖರ ಬೆನ್ನೂರ ಹಾಗೂ ಗ್ರಾಮದ ಹಿರಿಯರು, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.