ಕಲಘಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸೋಮವಾರ ಸಂಜೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿದಿದೆ.

ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನರಿಗೆ ಮಳೆರಾಯನ ಆಗಮನದಿಂದ ಕೊಂಚ ನಿಟ್ಟುಸಿರು ಬಿಡುವಂತಾಯಿತು. ಕಬ್ಬಿನ ಬೆಳೆಗೆ ಮಳೆ ಅನುಕೂಲವಾಗಿದ್ದರಿಂದ ರೈತರು ಸಂತಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಸುಳಿಕಟ್ಟಿ ಗ್ರಾಮದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡು ಉರಿದವು.

ಕುಂದಗೋಳ: ತಾಲ್ಲೂಕಿನ ತರ್ಲಘಟ್ಟ ಗ್ರಾಮ ಹಾಗೂ ಸುತ್ತಮುತ್ತಲು ಸೋಮವಾರ ಸಂಜೆ ಸುಮಾರು ಒಂದು ತಾಸು ಗಾಳಿ, ಆಲಿಕಲ್ಲು ಸಮೇತ ಮಳೆಯಾಯಿತು.

ಬಿಸಿಲಿನ ತಾಪದಿಂದ ಬೇಸತ್ತ ಜನರು ಮಳೆಯಿಂದ ಸ್ವಲ್ಪ ತಂಪು ಅನುಭವಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-1411195884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.