‘ಕಲಿಯುಗದ ಕಾಮಧೇನು’ ಎಂದೇ ಪ್ರಸಿದ್ಧಿಯಾಗಿರುವ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ರಾಮಲಿಂಗ ಕಾಮದೇವರ ಸನ್ನಿಧಿಗೆ ರಾಜ್ಯದಿಂದಷ್ಟೇ ಅಲ್ಲದೆ ಹೊರರಾಜ್ಯದಿಂದಲೂ ಅಪಾರ ಸಂಖ್ಯೆ ಜನರು ಆಗಮಿಸಿ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತವರು ಬೆಳ್ಳಿ ವಸ್ತುಗಳನ್ನು ದೇವರಿಗೆ ಸಮರ್ಪಿಸಿದರು. ದಿನದ 24 ಗಂಟೆಯೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಲಕ್ಷಾಂತರ ಭಕ್ತರು ಆಗಮಿಸಿ ಕಾಮದೇವರ ಅನುಗ್ರಹಕ್ಕೆ ಪಾತ್ರರಾದರು. ಈ ಕುರಿತ ವರದಿ ಇಲ್ಲಿದೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.