ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಕನಕ ಜಯಂತಿ ಆಚರಿಸಲಾಯಿತು
ಹುಬ್ಬಳ್ಳಿಯ ಕಾಡಸಿದ್ಧೇಶ್ವರ ಮಹಾವಿದ್ಯಾಲಯ ಹಾಗೂ ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ ಕನಕ ಜಯಂತಿ ಆಚರಿಸಲಾಯಿತು
ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶನಿವಾರ ಕನಕ ಜಯಂತಿ ಕಾರ್ಯಕ್ರಮ ನಡೆಯಿತು